ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 12 AUGUST 2024 : ಆ.22 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ (rally) ನಡೆಸಲಾಗುತ್ತಿದೆ. 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿವೆ.
ಈ ಕುರಿತು ಮಂಗಳೂರು ಸೇನಾ ನೇಮಕಾತಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಈ-ಮೇಲ್ ಮೂಲಕ ರವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ರ್ಯಾಲಿ ಮೀಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ ⇒ ಹುಲ್ಲು, ಪ್ಲಾಸ್ಟಿಕ್ನಿಂದ ಸುತ್ತಿದ್ದ ಅನುಮಾನಾಸ್ಪದ ವಸ್ತು ಪತ್ತೆ
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






