ಶಿವಮೊಗ್ಗದಲ್ಲಿ ಮಹಿಳೆ ಸೇರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

SHIMOGA, 13 AUGUST 2024 : ವಿಷ ಸೇವಿಸಿ ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ವಿಜಯಾ ಗ್ಯಾರೇಜ್‌ ಸಮೀಪ ಮನೆಯಲ್ಲಿ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 41 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಭುವನೇಶ್ವರಿ, ಅವರ ಸಹೋದರ ಮಾರುತಿ ಮತ್ತು ಮಗ ದರ್ಶನ್‌ ಮೃತರು. ಇವರು ಸೋಮವಾರವೆ ವಿಷ ಸೇವಿಸಿದ್ದಾರೆ ಎಂದ ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹಾಗಾಗಿ ಇವತ್ತು ಮನೆ ಬಳಿ ಬಂದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್‌ – ಇಲ್ಲಿದೆ 3 ಫಟಾಫಟ್‌ ನ್ಯೂಸ್‌

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ವಿಷಯ ತಿಳಿದು ದೊಡ್ಡಪೇಟೆ ಠಾಣೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನು ಮೂವರ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಇನ್ನಷ್ಟೆ ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಇದನ್ನೂ ಓದಿ ⇒ ಸಾಲ ವಸೂಲಿಗೆ ಮಹಿಳೆಯರ ಮನೆಗೆ ಹೋಗಿ ಕೂರುವ ಸಿಬ್ಬಂದಿ, ಖಡಕ್‌ ಸೂಚನೆ ನೀಡುವಂತೆ ಏಕಾಂಗಿ ಹೋರಾಟ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Doddapete-Police-raid-on-Lodge-in-Shimoga.

Leave a Comment