ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 13 AUGUST 2024 : ಮಂಡ್ಲಿ ವಿದ್ಯುತ್ ವಿತರಣಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ (Maintenance) ಕಾಮಗಾರಿ ಹಿನ್ನೆಲೆ ಆ.14ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್‌ವರೆಗೆ, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ.
ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಭಾರತಿಕಾಲೋನಿ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್‌ನಗರ.
ಇದನ್ನೂ ಓದಿ ⇒ ಶಿವಮೊಗ್ಗ ಒಕ್ಕಲಿಗರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಯಾರೆಲ್ಲ ಗೆದ್ದಿದ್ದಾರೆ?
ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಾಡಾ, ಮುರಾದ್‌ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಎರಡು ದಿನ ಚರಕೋತ್ಸವ, ತಿನಿಸು, ಕೈಮಗ್ಗ ಉತ್ಪನ್ನ ಪ್ರದರ್ಶನ, ಮಾರಾಟ, ತರಬೇತಿ