ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
THIRTHAHALLI, 13 AUGUST 2024 : ಪಿಕಪ್ ವಾಹನ ಮತ್ತು ಬೈಕ್ ನಡುವೆ ಅಪಘಾತ (Mishap) ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬಿದರಗೋಡು ಬಳಿ ಅಗಸರಕೋಣೆಯಲ್ಲಿ ಘಟನೆ ಸಂಭವಿಸಿದೆ.
ಅಗಸರಕೋಣೆಯ ಶರತ್ ಮತ್ತು ಕೇರಳ ಮೂಲದ ಮನೋಜ್ ಮೃತರು. ಬೈಕ್ ತೀರ್ಥಹಳ್ಳಿ ಕಡೆಗೆ ತೆರಳುತ್ತಿತ್ತು. ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್‌ನಲ್ಲಿದ್ದ ಶರತ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆ ಬೆನ್ನಿಗೆ ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ ⇒ ಗಾಡಿಕೊಪ್ಪದಲ್ಲಿ ತಡರಾತ್ರಿ ಕಾರ್ಯಾಚರಣೆ, 28 ಕೆ.ಜಿ ತೂಕದ ಹೆಬ್ಬಾವು ರಕ್ಷಣೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





