ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
THIRTHAHALLI, 17 AUGUST 2024 : ಮಳೆ ಕಾಡು ಅಧ್ಯಯನಕ್ಕೆ ಆಸ್ಟ್ರೇಲಿಯಾ ದೇಶದ ಭಾರತೀಯ ಹೈಕಮಿಷನರ್ (High-Commissioner ) ಫಿಲಿಪ್ ಗ್ರೀನ್ ಮತ್ತು ಅವರ ಕುಟುಂಬ ತೀರ್ಥಹಳ್ಳಿ ತಾಲೂಕು ಆಗುಂಬೆಗೆ ಭೇಟಿ ನೀಡಿದೆ.
ಫಿಲಿಪ್ ಗ್ರೀನ್ ಮತ್ತು ಅವರ ಕುಟುಂಬ ಶುಕ್ರವಾರ ಆಗುಂಬೆ ಘಾಟಿಗೆ ಭೇಟಿ ನೀಡಿತ್ತು. ಇಲ್ಲಿನ ಸನ್ ಸೆಟ್ ಪಾಯಿಂಟ್‌ಗೆ ತೆರಳಿ ಪಶ್ಚಿಮಘಟ್ಟದ ವೈಭವ ಕಣ್ತುಂಬಿಕೊಂಡರು. ಈ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸೆಲ್ಫಿ, ಫೋಟೊ ಕ್ಲಿಕ್ಕಿಸಿಕೊಂಡರು.
ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್ ಫಿಲಿಪ್ ಗ್ರಿನ್ ಮೂರು ದಿನದ ಪ್ರವಾಸ ಕೈಗೊಂಡಿದ್ದಾರೆ. ಆಗುಂಬೆ ಭಾಗದ ವಿವಿಧೆಡೆ ಭೇಟಿ, ಟ್ರೆಕಿಂಗ್, ಕಾಳಿಂಗ ಸರ್ಪಗಳ ಕುರಿತು ಅಧ್ಯಯನ ನಡೆಸುವ ಕಾಳಿಂಗ ಫೌಂಡೇಶನ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














