ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 17 AUGUST 2024 : ರಾಷ್ಟ್ರಧ್ವಜಕ್ಕೆ (National Flag) ಅಪಮಾನ ಮಾಡಿದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನ ವಿರುದ್ಧ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ ಅಡಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಅಣ್ಣಾನಗರ ಬಸ್ ನಿಲ್ದಾಣದ ಮೇಲೆ ಆ.15ರಂದು ವ್ಯಕ್ತಿಯೊಬ್ಬ ತ್ರಿವರ್ಣ ಧ್ವಜ ಹಾರಿಸಿದ್ದ. ಅದರಲ್ಲಿ ಅಶೋಕ ಚಕ್ರ ಇರಲಿಲ್ಲ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಧ್ವಜ ಹಾರಿಸಿದ ಅಪರಿಚಿತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಆ.21 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















