ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 19 AUGUST 2024 : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದೆ. ಆದ್ದರಿಂದ ಆ.20 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (P0wer Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಪಿಯರ್ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ.
ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಆನಂದರಾವ್ ಬಡಾವಣೆ, ಗಾರ್ಡನ್ ಏರಿಯಾ, ಸಿಟಿ ಸೆಂಟ್ರಲ್ ಮಾಲ್, ರಾಯಲ್ ಆರ್ಕೇಡ್, ಸರ್ಕಾರಿ ಮತ್ತು ಖಾಸಗಿ ಬಸ್ನಿಲ್ದಾಣ, ಇಲಿಯಾಜ್ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ, ನೇಣು ಬಿಗಿದು ಆತ್ಮಹತ್ಯೆಯ ಸವಾಲೊಡ್ಡಿದ ಮುಖಂಡ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





