ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA, 20 AUGUST 2024 : ಶರಾವತಿ ಹಿನ್ನೀರಿನಲ್ಲಿ (BACK WATER) ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಗರ ತಾಲೂಕು ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ದುರ್ದೈವಿ. ಜಡ್ಡಿನಬೈಲು ಶರಾವತಿ ಹಿನ್ನೀರು ಭಾಗದಲ್ಲಿ ಮೀನುಗಾರ ರವಿ ಅವರು ಬಲೆ ಹಾಕಿದ್ದರು. ಇವತ್ತು ಬಲೆ ತೆಗೆಯಲು ಹಿನ್ನೀರಿಗೆ ಇಳಿದಾಗ ಕಾಲು ಜಾರಿ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ನಮ್ಮೂರಲ್ಲೇ ರೆಡಿಯಾಗುತ್ತವೆ ಈ ಬಟ್ಟೆ, ಇದನ್ನು ಧರಿಸಿದರೆ ಆರೋಗ್ಯವು ಉತ್ತಮವಾಗಿರುತ್ತೆ, ಎಲ್ಲಿದೆ ಅಂಗಡಿ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






