ಶಿವಮೊಗ್ಗ ಲೈವ್
SHIMOGA, 21 AUGUST 2024 : ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು (Ration Card) ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆ.31ರ ಒಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಉಚಿತವಾಗಿ ಇ ಕೆವೈಸಿ ಮಾಡಿಸಬೇಕು. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ ⇒ ಕೃಷಿಕನ ವಾಟ್ಸಪ್ಗೆ ಬಂತು ಮೆಸೇಜ್, ಅನುಮಾನದಿಂದ ಬ್ಯಾಂಕ್ಗೆ ಹೋದಾಗ ಕಾದಿತ್ತು ಶಾಕ್
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
