‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್‌ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA, 22 AUGUST 2024 | ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆಯೇ ಆವೈಜ್ಞಾನಿಕ (Unscientific). ಇದರ ವಿರುದ್ಧ ಹೋರಾಟ ನಡೆಸುವ ಸಂಘಟನೆಗಳಿಗೆ ಪಕ್ಷಾತೀತ ಬೆಂಬಲ ನೀಡುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಮುಖ ವಿಷಯ ಪ್ರಸ್ತಾಪಿಸಿದರು.

ಹಾಲಪ್ಪ ಏನೆಲ್ಲ ಹೇಳಿದರು?

[su_note note_color=”#EBEDEF ” text_color=”#000000″]

h1

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆ ರೂಪಿಸಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 40 ಟಿಎಂಸಿ ನೀರು ಕೊಂಡೊಯ್ಯುವ ಯೋಜನೆಗೆ ಸರ್ವೆ ನಡೆಸಲಾಗುತ್ತಿದೆ. ಇದಕ್ಕೆ 73 ಲಕ್ಷ ರೂ. ಹಣ ಮೀಸಲಿಡಲಾಗಿದೆ ಎಂದು ಆರೋಪಿಸಿದರು. [/su_note]

[su_note note_color=”#EBEDEF ” text_color=”#000000″]

h2

ಎತ್ತಿನಹೊಳೆ ಯೋಜನೆಗೆ 22 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಒಂದೇ ಒಂದು ಹನಿ ನೀರನ್ನು ಹರಿಸಲು ಆಗದೆ ಯೋಜನೆ ವಿಫಲವಾಯಿತು. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಸುಮಾರು 35 ಸಾವಿರ ಕೋಟಿ ರೂ. ಖರ್ಚಾಗಲಿದೆ. ಸಮುದ್ರ ಮಟ್ಟದಿಂದ 2800 ಅಡಿ ಎತ್ತರಕ್ಕೆ ನೀರು ಹರಿಸಲು ವಿದ್ಯುತ್‌ ಮತ್ತು ಶ್ರಮ ಬೇಕು. ಅಪಾರ ಅರಣ್ಯ ನಾಶವಾಗಲಿದೆ. ಅಲ್ಲದೆ ಪೂರ್ವಾಭಿಮುಖವಾಗಿ ನದಿಯನ್ನು ತಿರುಗಿಸುವುದು ತಪ್ಪು ಎಂದು ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.[/su_note]

ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

[su_note note_color=”#EBEDEF ” text_color=”#000000″]

h3

2019ರಲ್ಲಿಯು ಶರವಾತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ರೂಪಿಸಲಾಗಿತ್ತು. ಆಗ ತೀವ್ರ ಹೋರಾಟವಾಗಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಯೋಜನೆ ಕೈ ಬಿಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದರು. ಈಗ ಯೋಜನೆ ಪುನಃ ಮುನ್ನಲೆಗೆ ಬಂದಿದೆ. ರಕ್ತ ಕೊಟ್ಟೇವು, ನೀರು ಹರಿಸಲ್ಲ ಅಂದವರು ಈಗ ಧ್ವನಿ ಎತ್ತಬೇಕಿದೆ ಎಂದು ಹಾಲಪ್ಪ ಆಗ್ರಹಿಸಿದರು.[/su_note]

ಸುದ್ದಿಗೋಷ್ಠಿಯಲ್ಲಿ ಡಾ. ರಾಜನಂದಿನಿ, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್‌ ಪ್ರಸಾದ್‌, ಸತೀಶ್.ಕೆ ಸೇರಿದಂತೆ ಹಲವರು ಇದ್ದರು.‌

ಇದನ್ನೂ ಓದಿ ⇒ ಬೆಳಗ್ಗೆ ಎದ್ದು ಬಂದಾಗ ಓಪನ್‌ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2024

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment