ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 22 AUGUST 2024 | ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಆದ್ದರಿಂದ ಜಲಾಶಯಗಳ ಒಳ ಮತ್ತು ಹರಿವು ಇಳಿಕೆಯಾಗಿದೆ. ಇವತ್ತು ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.
[su_note note_color=”#EBEDEF ” text_color=”#000000″]
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 6548 ಕ್ಯೂಸೆಕ್ ಒಳ ಹರಿವು ಇದೆ. 7627 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.75 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯದಲ್ಲಿ 144.18 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]
[su_note note_color=”#EBEDEF ” text_color=”#000000″]
ತುಂಗಾ ಜಲಾಶಯದ ಈಗಾಗಲೇ ಭರ್ತಿಯಾಗಿದೆ. ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಇವತ್ತು 8186 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.[/su_note]
[su_note note_color=”#EBEDEF ” text_color=”#000000″]
ಭದ್ರಾ ಜಲಾಶಯಕ್ಕೆ ಇವತ್ತು 6130 ಕ್ಯೂಸೆಕ್ ಒಳ ಹರಿವು ಇದೆ. 5841 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದ ನೀರಿನ ಮಟ್ಟ 180.1 ಅಡಿ ಇದೆ. ಸದ್ಯ ಡ್ಯಾಂನಲ್ಲಿ 64.35 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]
ಇದನ್ನೂ ಓದಿ ⇒ ಗುಡ್ ಮಾರ್ನಿಂಗ್ ಶಿವಮೊಗ್ಗ | ಒಂದೇ ಕ್ಲಿಕ್ನಲ್ಲಿ ಇಡೀ ಜಿಲ್ಲೆಯ ಸುದ್ದಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















