ಆರೆಂಜ್‌ ಅಲರ್ಟ್‌, ಹೊಸನಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಅಬ್ಬರ, ಜಿಲ್ಲೆಯ ವಿವಿಧೆಡೆ ಹೇಗಿದೆ ವರ್ಷಧಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 25 AUGUST 2024 : ಜಿಲ್ಲೆಯಾದ್ಯಂತ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ವಿವಿಧೆಡೆ ನಿರಂತರ ಮಳೆಯಾಗುತ್ತಿದೆ (Rain). ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ.

ಕಳೆದ ಕೆಲವು ದಿನ ಮಳೆ ಬಿಡುವು ನೀಡಿತ್ತು. ಆಗಾಗ ಕೆಲ ಹೊತ್ತು ಜೋರು ಮಳೆಯಾಗಿ ನಿಲ್ಲುತ್ತಿತ್ತು. ಇವತ್ತು ನಿರಂತರ ಮಳೆ ಸುರಿಯುತ್ತಿದೆ.

ಇದನ್ನೂ ಓದಿ ⇒ ಶಿವಮೊಗ್ಗ ನಗರದ ಸಮೀಪ ಆನೆ ದಾಳಿಗೆ ವ್ಯಕ್ತಿ ಬಲಿ

ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆಯಾಗ್ತಿದೆ?

RAIN-REPORT-LOGOಹೊಸನಗರ ಮತ್ತು ತೀರ್ಥಹಳ್ಳಿ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಹೊಸನಗರದ ಕೋಡೂರು, ಮುಂಬಾರು, ಸೋನಲೆ, ಮೇಲಿನಬೆಸಿಗೆ, ಹೊಸೂರು ಸಂಪೆಕಟ್ಟೆ ಮಳೆ ಅಬ್ಬರಿಸುತ್ತಿದೆ. ಚಿಕ್ಕಜೇನಿ, ಮಾರುತಿಪುರ, ಅರಸಾಳು, ತೀರ್ಥಹಳ್ಳಿಯ ಹೊನ್ನೇತಾಳು ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಬಿದರಗೋಡು, ಅರೇಹಳ್ಳಿ, ಹೆಗ್ಗೋಡು, ಹೊಸಹಳ್ಳಿ, ತೀರ್ಥಮತ್ತೂರು, ಸಾಲ್ಗೋಡು, ನೆರಟೂರು, ಆರಗ, ನೊಣಬೂರು, ಹಾದಿಗಲ್ಲು, ದೇಮ್ಲಾಪುರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಬೆಜ್ಜವಳ್ಳಿ, ಭಾಂಡ್ಯ ಕುಕ್ಕೆ, ತ್ರಯಂಬಕಪುರದಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಉಳಿದಂತೆ ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ ತಾಲೂಕಿನ ವಿವಿಧೆಡೆ ಭಾರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಸೊರಬದಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಇದನ್ನೂ ಓದಿ ⇒ ದೇವಸ್ಥಾನದಲ್ಲಿ ಬೋನಿಗೆ ಬಿದ್ದ ಕರಡಿ ನೋಡಲು ಜನವೋ ಜನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment