SHIMOGA, 25 AUGUST 2024 : ಜೋರು ಮಳೆಗೆ ಶಿಮೊವಗ್ಗದಲ್ಲಿ ಮನೆ (House) ಕುಸಿದಿದೆ. ಮಿಳಘಟ್ಟ ಬಸ್ ನಿಲ್ದಾಣದ ಸಮೀಪ ಕುಲುಶುಂಬಿ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಮಳೆಯಿಂದಾಗಿ ಕಳೆದ ರಾತ್ರಿ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ತುರ್ತು ನೆರವು ನೀಡಬೇಕು ಎಂದು ಕುಟುಂಬದವರು ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ ⇒ ಆರೆಂಜ್ ಅಲರ್ಟ್, ಹೊಸನಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಅಬ್ಬರ, ಜಿಲ್ಲೆಯ ವಿವಿಧೆಡೆ ಹೇಗಿದೆ ವರ್ಷಧಾರೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






