ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DAM LEVEL, 26 AUGUST 2024 : ಮಲೆನಾಡು ಭಾಗದಲ್ಲಿ ಮಳೆಯಾಗಿದ್ದರಿಂದ ಲಿಂಗನಮಕ್ಕಿ ಮತ್ತು ತುಂಗಾ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. ಆದರೆ ಭದ್ರಾ ಜಲಾಶಯದ ಒಳ ಹರಿವು ಯಥಾಸ್ಥಿತಿಯಲ್ಲಿದೆ.

ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು?

EBEDEF -DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 20,967 ಕ್ಯೂಸೆಕ್‌ ಒಳ ಹರಿವು ಇದೆ. 7054 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1817.25 ಅಡಿ ಇದೆ. ಸದ್ಯ ಜಲಾಶಯದಲ್ಲಿ 145.80 ಟಿಎಂಸಿ ನೀರು ಸಂಗ್ರಹವಾಗಿದೆ.

EBEDEF - DAM-LEVEL-TUNGA-DAM.webpಗಾಜನೂರಿನ ತುಂಗಾ ಜಲಾಶಯಕ್ಕೆ 18,442 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ  ನೀರಿನ ಹರಿವು ಮತ್ತೆ ಏರಿಕೆಯಾಗಿದೆ.

ಇದನ್ನೂ ಓದಿ ⇒ GOOD MORNING ಶಿವಮೊಗ್ಗ | 26 ಆಗಸ್ಟ್‌ 2024 | ಒಂದೇ ಕ್ಲಿಕ್‌ನಲ್ಲಿ ಜಿಲ್ಲೆಯ ಎಲ್ಲಾ ಸುದ್ದಿ

EBEDEF - DAM-LEVEL-BHADRA-DAM.webpಭದ್ರಾ ಜಲಾಶಯಕ್ಕೆ ಇವತ್ತು 5614 ಕ್ಯೂಸೆಕ್‌ ಒಳ ಹರಿವು ಇದೆ. 3241 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಗರಿಷ್ಠ 186 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 180.7 ಅಡಿ ನೀರು ಸಂಗ್ರಹವಾಗಿದೆ. ಸದ್ಯ ಡ್ಯಾಮ್‌ನಲ್ಲಿ 64.84 ಟಿಎಂಸಿ ನೀರು ಇದೆ.

ಇದನ್ನೂ ಓದಿ ⇒ ಇವತ್ತು ಶಿಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ, ಮೂವರ ನಡುವೆ ಇದೆ ಪೈಪೋಟಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment