SHIMOGA JOBS | ಪ್ರತಿ ತಿಂಗಳು 15 ಸಾವಿರ ರೂ.ವರೆಗೆ ಸಂಬಳದ ಕೆಲಸ ಖಾಲಿ ಇದೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA JOBS, 25 AUGUST 2024 : ನಗರದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

JOB 1 : ಶೋ ರೂಂ

ನಗರದ ರಾಯಲ್‌ ಎನ್‌ಫೀಲ್ಡ್‌ ಶೋ ರೂಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

  1. MD Assistant Role = 1 girl candidate – 15000/- salary
  2. Tally course + 2 years experience = 10000/- Salary – 2 candidates
  3. ⁠Mechanics- 4 to 5 years experience = 4 candidates- 14000/- salary
  4. ⁠ Bike Delivery & satisfaction- 1 candidate- 10000/- salary

ಹೆಚ್ಚಿನ ಮಾಹಿತಿಗೆ ಮೊಬೈಲ್‌ ನಂಬರ್‌ 99862 27869 ಸಂಪರ್ಕಿಸಬಹುದು.

JOB 2 : ಮೆಡಿಕಲ್‌ ಏಜೆನ್ಸಿ

ದುರ್ಗಿಗುಡಿಯಲ್ಲಿರುವ ಮೆಡಿಕಲ್‌ ಏಜೆನ್ಸಿಯೊಂದರಲ್ಲಿ ಡಿಲೆವರಿ ಬಾಯ್‌ ಹುದ್ದೆ ಖಾಲಿ ಇದೆ. 10ನೇ ತರಗತಿ ಓದಿರುವ ಯುವಕರು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 8105995468 ಸಂಪರ್ಕಿಸಬಹುದು.

JOB 3 : ಲ್ಯಾಬ್‌ ಟೆಕ್ನಿಷಿಯನ್‌

ಶಿವಮೊಗ್ಗದಲ್ಲಿ ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ 81471 03645 ಸಂಪರ್ಕಿಬಹುದು. (ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ)

ಇದನ್ನೂ ಓದಿ ⇒ ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment