ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA , 28 AUGUST 2024 : ಸಿಟಿ ಬಸ್ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಬಂಗಾರದ (Gold) ಕಿವಿಯೋಲೆ ಕಳವು ಮಾಡಲಾಗಿದೆ. ನಗರದ ಶಿವಪ್ಪನಾಯಕ ಸರ್ಕಲ್ ಬಳಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಮಾರ್ಗರೇಟ್ ಎಂಬುವವರಿಗೆ ಸೇರಿದ 23 ಸಾವಿರ ರೂ. ಮೌಲ್ಯದ 3 ಗ್ರಾಂ ತೂಕದ ಕಿವಿಯೋಲೆ ಕಳ್ಳತನವಾಗಿದೆ.
[su_note note_color=”#EBEDEF” text_color=”#000000″]
» ಕಳ್ಳತನ ಆಗಿದ್ದು ಹೇಗೆ?
ಮಾರ್ಗರೇಟ್ ಅವರು ನೆಹರು ರಸ್ತೆಯ ಧನಲಕ್ಷ್ಮಿ ಜ್ಯುವೆಲರಿ ಶಾಪ್‌ನಲ್ಲಿ ಕಿವಿಯೋಲೆ ಖರೀದಿಸಿದ್ದರು. ಶಿವಪ್ಪನಾಯಕ ಸರ್ಕಲ್‌ವರೆಗೆ ನಡೆದು ಬಂದು ಗೋಪಾಳಕ್ಕೆ ತೆರಳುವ ಸಿಟಿ ಬಸ್ ಹತ್ತಿದ್ದರು. ಈ ವೇಳೆ ರಶ್ ಇದ್ದಿದ್ದರಿಂದ ಕಳ್ಳರು ಮಾರ್ಗರೇಟ್ ಅವರ ವ್ಯಾನಿಟಿ ಬ್ಯಾಗಿನ ಜಿಪ್ ತೆಗೆದು, ಕಿವಿಯೋಲೆ ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

[/su_note]
ಬಸ್ಸಿನಲ್ಲಿ ಟಿಕೆಟ್ ಹಣಕ್ಕಾಗಿ ವ್ಯಾನಿಟಿ ಬ್ಯಾಗ್ ತೆಗೆಯಲು ಮುಂದಾದಾಗ ಜಿಪ್ ತೆರೆದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಕಿವಿಯೋಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















