ಶಿವಮೊಗ್ಗದ ವಿವಿಧ ಠಾಣೆಯ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 29 AUGUST 2024 : ರಾಜ್ಯದ ವಿವಿಧೆಡೆಯ 15 ಇನ್ಸ್‌ಪೆಕ್ಟರ್‌ಗಳನ್ನು (Inspectors) ವರ್ಗಾಯಿಸಲಾಗಿದೆ. ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಬದಲಾಗಿದ್ದಾರೆ.

ಯಾರೆಲ್ಲ ವರ್ಗವಾಗಿದ್ದಾರೆ?

» ಗುರುರಾಜ.ಕೆ.ಟಿ – ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಪೊಲೀಸ್‌ ತರಬೇತಿ ಶಾಲೆಯಿಂದ ಶಿವಮೊಗ್ಗದ ತುಂಗಾ ನಗರ ಠಾಣೆಗೆ ವರ್ಗಾವಣೆ.

» ಮಂಜುನಾಥ.ಬಿ – ತುಂಗಾ ನಗರ ಪೊಲೀಸ್‌ ಠಾಣೆಗೆಯಿಂದ ಲೋಕಾಯುಕ್ತ ಎಸ್‌ಐಟಿಗೆ ವರ್ಗಾಯಿಸಲಾಗಿದೆ.

» ಮಂಜುನಾಥ – ಆಂತರಿಕ ಭದ್ರತಾ ವಿಭಾಗದ ವರ್ಗಾವಣೆ ಆದೇಶದಲ್ಲಿರುವವರು ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ.

» ದೀಪಕ್‌.ಎಂ.ಎಸ್‌ – ಶಿವಮೊಗ್ಗ ಸಿ.ಇ.ಎನ್.‌ ಪೊಲೀಸ್‌ ಠಾಣೆಯಿಂದ ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ ⇒ ಯಶಸ್ಸಿಗೆ ಬೇಕು ಈ 3 ತತ್ವ, ವಿದ್ಯಾರ್ಥಿಗಳಿಗೆ ಸಕ್ಸಸ್‌ ಸೀಕ್ರೆಟ್‌ ತಿಳಿಸಿದ ನಂಜಪ್ಪ ಟ್ರಸ್ಟ್‌ ಅಧ್ಯಕ್ಷ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment