ಶಿವಮೊಗ್ಗ ಲೈವ್
POWER CUT, 31 AUGUST 2024 : ಬೀಳುವ ಸ್ಥಿತಿಯಲ್ಲಿರುವ ಮರ ಕಡಿತಲೆ ಹಿನ್ನೆಲೆ ಸೆ.1ರ ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ಶಂಕರಮಠ ರಸ್ತೆ, ಹಳೇ ಹೊನ್ನಾಳಿ ರಸ್ತೆ, ಬಾಲರಾಜ ಅರಸ್ ರಸ್ತೆ, ಮೆಹಂದಿ ನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಟ್ಯಾಂಕ್ ಬಂಡ್ ರಸ್ತೆ, ಕೋರ್ಟ್ ಕಚೇರಿ, ಆರ್‌ಟಿಒ ರಸ್ತೆ, ಮೀನಾಕ್ಷಿ ಭವನ, ಪಾಲಿಕೆ, ಕುವೆಂಪು ರಂಗ ಮಂದಿರ, ಡಿವಿಎಸ್ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ ⇒ ಹನುಮಂತ ದೇವರ ಕಾರಣಿಕ, ಈ ಬಾರಿ ಹೊರಬಿತ್ತು ಎಚ್ಚರಿಕೆಯ ಸಂದೇಶ, ಏನದು?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: