ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 31 AUGUST 2024 : ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಶಿವಮೊಗ್ಗ ನಗರದಲ್ಲಿರುವ ಹುಕ್ಕಾ ಬಾರ್ ಒಂದರ ಮೇಲೆ ಪೊಲೀಸರು ದಾಳಿ (raid) ನಡೆಸಿದ್ದಾರೆ.
ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಗೋಪಾಳದಲ್ಲಿ ದಾಳಿ ನಡೆಸಿ ಹುಕ್ಕಾ ಬಾರ್ ತೆರವುಗೊಳಿಸಲಾಗಿದೆ.
ಸಬ್ ಇನ್ಸ್ಪೆಕ್ಟರ್ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆ ಬಂದ್ನ ಎಚ್ಚರಿಕೆ ನೀಡಿದ ವೀರಶೈವ ಲಿಂಗಾಯತ ಮಹಾಸಭಾ, ಕಾರಣವೇನು?
LATEST NEWS
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ, ಕಂಬಕ್ಕೆ ಬೆಕ್ಕಿನ ಮೃತದೇಹ ಕಟ್ಟಿದ ಕಿಡಿಗೇಡಿಗಳು

- ಶಿರಾಳಕೊಪ್ಪದ 23 ವರ್ಷದ ಯುವಕನಿಗೆ 20 ವರ್ಷ ಜೈಲು, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

- ಚಿನ್ನಾಭರಣ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಹುದ್ದೆಗಳಿಗೆ ನೇರ ಸಂದರ್ಶನ, ಯಾವಾಗ? ಎಷ್ಟಿರಲಿದೆ ಸಂಬಳ?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಇಲ್ಲಿದೆ ಇಂದಿನ ಹವಾಮಾನ ವರದಿ

- ಶಿವಮೊಗ್ಗದಿಂದ ತರೀಕೆರೆಗೆ ಹೋಗಲು ಬಸ್ ಹತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





