ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಅಬ್ಬರ

RAINFALL NEWS, 2 SEPTEMBER 2024 : ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ನಗರದ ವಿವಿಧೆಡೆ ಕೆಲವು ಹೊತ್ತಿನ ಮುಂಚೆ ಆರಂಭವಾದ ಮಳೆ ಅಬ್ಬರಿಸುತ್ತಿದೆ. ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ತಾಪಮಾನವು ಹೆಚ್ಚಿತ್ತು. ಹಾಗಾಗಿ ಮಳೆಯ ಮುನ್ಸೂಚನೆ ಇರಲಿಲ್ಲ. ಸಂಜೆ ವೇಳೆ ದಿಢೀರ್‌ ಮೋಡ ಕವಿದು, ಮಳೆ ಆರಂಭವಾಗಿದೆ. (ಈ ಸುದ್ದಿಯನ್ನು ಇನ್ನು 18 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ ⇒ ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

rain-in-shimoga-city-near-vidyanagara-flyover

Leave a Comment