ಶಿವಮೊಗ್ಗದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ | ಇವತ್ತು ವಾರ್ಷಿಕ ಮಹಾಸಭೆ – 3 ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT NEWS, 3 SEPTEMBER 2024

[su_note note_color=”#EBEDEF ” text_color=”#000000″]

ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

EBEDEF FATAFAT-1-NEW.webpಶಿವಮೊಗ್ಗ ಲೈವ್.ಕಾಂ : ಆರ್ಯ ಸ್ವಯಂ ಸೇವಾ ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆಯಲ್ಲಿ ಶಿಕ್ಷಕ (TEACHER) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆಲಸದ ಸ್ಥಳ ಶಿವಮೊಗ್ಗ. ವಿದ್ಯಾರ್ಹತೆ: B.Ed, MBA, MA, ಅನುಭವ : Freshers Allowed. ಹೆಚ್ಚಿನ ಮಾಹಿತಿಗೆ ಮೊಬೈಲ್‌ ನಂಬರ್‌ : 7619386571, 7348855642. ಈ ಮೇಲ್‌ ವಿಳಾಸ : aryaangoshimoga@gmail.com ಹೆಚ್ಚಿನ ಮಾಹಿತಿಗೆ : ಆರ್ಯ ಸ್ವಯಂ ಸೇವಾ ಸಂಸ್ಥೆ, ರವೀಂದ್ರ ನಗರ, 5ನೇ ಅಡ್ಡರಸ್ತೆ, ಶಿವಮೊಗ್ಗ ಸಂಪರ್ಕಸಿಬಹುದು.[/su_note]

[su_note note_color=”#EBEDEF ” text_color=”#000000″]

ಇವತ್ತು ನಾಲ್ಕನೆ ವಾರ್ಷಿಕ ಮಹಾಸಭೆ

EBEDEF FATAFAT-2-NEW.webpಶಿವಮೊಗ್ಗ ಲೈವ್.ಕಾಂ : ತಾಲ್ಲೂಕು ಅಡುಗೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ನಾಲ್ಕನೇ ವರ್ಷದ ವಾರ್ಷಿಕ ಮಹಾಸಭೆ ಇಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ ತಿಳಿಸಿದ್ದಾರೆ. ಇಲ್ಲಿನ ಗುಂಡಪ್ಪ ಶೆಡ್‌ನ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರಿ ಭವನದಲ್ಲಿ ಸಭೆ ನಡೆಯಲಿದ್ದು, ಇದಕ್ಕೂ ಮೊದಲು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಸಂಘದ ಅಧ್ಯಕ್ಷ ಕೆ.ಮಂಜುನಾಥ ಅಧ್ಯಕ್ಷತೆ ವಹಿಸುವರು. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.[/su_note]

[su_note note_color=”#EBEDEF ” text_color=”#000000″]

ಮೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ

EBEDEF FATAFAT-3-NEW.webpಶಿವಮೊಗ್ಗ ಲೈವ್.ಕಾಂ : ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೆ. 4ರಂದು ಬೆಳಗ್ಗೆ 10 ಗಂಟೆಗೆ, ಕೃಷಿ ಪಂಪ್‌ ಸೆಟ್‌ಗಳಿಗೆ ಆಧಾರ್‌ ಜೋಡಣೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇಲ್ಲಿನ ಎಂಆರ್‌ಎಸ್‌ ವೃತ್ತದ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್‌ ಕಚೇರಿ ಆವರಣದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ರೈತರು ಭಾಗವಹಿಸಬೇಕು ಎಂದು ರೈತ ಸಂಘ ಪ್ರಕಟಣೆಯಲ್ಲಿ ಮನವಿ ಮಾಡಿದೆ.[/su_note]

ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 3, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment