ಶಿವಮೊಗ್ಗ ಸ್ಮಾರ್ಟ್‌ ಸಿಟಿ, ಎಂಎಲ್‌ಎ ಮೀಟಿಂಗ್‌, ನಾಲ್ಕು ಪ್ರಮುಖ ಪಾಯಿಂಟ್‌ ಚರ್ಚೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA, 4 SEPTEMBER 2024 : ಸ್ಮಾರ್ಟ್‌ ಸಿಟಿ (Smart City) ಕಚೇರಿಯಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪ್ರಗತಿ ಪ್ರರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಾಲ್ಕು ಪಾಯಿಂಟ್‌ ಚರ್ಚೆ

» ಪಾಯಿಂಟ್‌ 1 : ಪೂರ್ಣಗೊಂಡಿರುವ ಕಾಮಗಾರಿಗಳು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು. ಯೋಜನೆಯ ಅನುಷ್ಠಾನದಲ್ಲಿ ಅಸಡ್ಡೆ ತೋರಿದ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲು ಸೂಚಿಸಿದರು.

» ಪಾಯಿಂಟ್‌ 2 : ಖೇಲೋ ಇಂಡಿಯಾ ಯೋಜನೆ ಕೈತಪ್ಪಿದ ಬಗ್ಗೆ ಚರ್ಚೆ. ಶಿವಮೊಗ್ಗ ನಗರದಲ್ಲಿರುವ ಕನ್ಸರ್‌ವೆನ್ಸಿ ರಸ್ತೆಗಳ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು. ಸಮರ್ಪಕವಾಗಿ ಅಭಿವೃದ್ಧಿಗೆ ಸೂಚನೆ.

MLA-Channabasappa-holds-smart-city-meeting

» ಪಾಯಿಂಟ್‌ 3 : ಗಾಂಧಿಪಾರ್ಕ್ ನಿಧಾನಗತಿಯ ಕಾಮಗಾರಿಗಳ ಕುರಿತು ಮಾಹಿತಿ ಪಡೆದುರ. ಶೀಘ್ರ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಸೂಚಿನೆ.

» ಪಾಯಿಂಟ್‌ 4 : ಯುಜಿ ವಿದ್ಯುತ್ ಸೊರಬರಾಜಿನಲ್ಲಿ ಆಗುತ್ತಿರುವ ಅವಘಡಗಳ ಕುರಿತಂತೆ ಮುಂಜಾಗ್ರತ ಕ್ರಮ ವಹಿಸುವಂತೆ ಆದೇಶಿಸಿದರು.

ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ ಸಿಟಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ » ಭದ್ರಾವತಿಯಲ್ಲಿ ಎಂಟು ಅಡಿ ಆಳದ ತೊಟ್ಟಿಗೆ ಬಿದ್ದ ಹಸು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment