ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 6 SEPTEMBER 2024 : ಗೌರಿ – ಗಣೇಶ ಚತುರ್ಥಿ ಅಂಗವಾಗಿ (Lighting) ತುಂಗಾ ಜಲಾಶಯದಲ್ಲಿ ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ಜಲಾಶಯದ ಮೇಲ್ಭಾಗದಲ್ಲಿರುವ ಎಲ್ಲ ಲೈಟುಗಳನ್ನು ಕೆಲವು ಹೊತ್ತು ಬೆಳಗಿಸಲಾಯಿತು.
ಕಳೆದ 8 ದಿನದಿಂದ ತುಂಗಾ ಜಲಾಶಯದ ಮೇಲ್ಭಾಗದಲ್ಲಿ ಎಲ್ಲ ಡೂಮ್ಗಳ ರಿಪೇರಿ ಮಾಡಲಾಯಿತು. ಇವತ್ತು ಗೌರಿ ಹಬ್ಬದ ಅಂಗವಾಗಿ ಎಲ್ಲ ಲೈಟ್ ಆನ್ ಮಾಡಲಾಗಿದೆ. ಇದರಿಂದ ತುಂಗಾ ಜಲಾಶಯ ಜಗಮಗ ಕಂಗೊಳಿಸುತ್ತಿತ್ತು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಭಕ್ತಿಯಿಂದ ಗೌರಿ ಪೂಜೆ, ಸೈನ್ಸ್ ಮೈದಾನದಲ್ಲಿ ಗಣಪತಿ ಮೂರ್ತಿ ಖರೀದಿ ಭರಾಟೆ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





