ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಣೆ, ಇನ್ನೆಷ್ಟು ದಿನ ಅಲರ್ಟ್‌ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 9 SEPTEMBER 2024 : ಜಿಲ್ಲೆಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ (Alert) ಘೋಷಿಸಿದೆ.

ಸೆ.9 ಮತ್ತು 10 ರಂದು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಲಿದೆ. ಈ ಅವಧಿಯಲ್ಲಿ ಮೇಲ್ಮೈ ಗಾಳಿಯೂ ರಭಸವಾಗಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Rain-in-Shimoga-city-night.

ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗು ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಾಲು ಸಾಲು ಅಧಿಕಾರಿಗಳ ಮನೆಗಳ ಬೀಗ ಒಡೆದು ಕಳ್ಳತನ, ಎಲ್ಲಿ? ಹೇಗಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 9, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment