ರೈಲ್ವೆ ಹಳಿ ಪಕ್ಕದಲ್ಲಿ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 16 SEPTEMBER 2024 : ರೈಲ್ವೆ ಹಳಿ (Track) ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ 50 ರಿಂದ 55 ವರ್ಷದವರಾಗಿದ್ದಾರೆ ಎಂದು ರೈಲ್ವೆ ಪೊಲೀಸರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತರೀಕೆರೆ ಮತ್ತು ಮೊಸರಹಳ್ಳಿ ನಡುವೆ ಕರ್ತವ್ಯ ನಿರತ ಗ್ಯಾಂಗ್‌ಮನ್‌ ಅವರು ಮೃತದೇಹ ಕಾಣಿಸಿತ್ತು. ಕೂಡಲೆ ರೈಲ್ವೆ ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು. ಮೃತನು 5.6 ಅಡಿ ಎತ್ತರವಿದ್ದಾರೆ. ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಸಂಪರ್ಕಿಸಲು ತಿಳಿಸಲಾಗಿದೆ. ದೂರವಾಣಿ ಸಂಖ್ಯೆ 08182 222974 ಸಂಪರ್ಕಿಸಬಹುದು.

Banana-Mandi-In-Shimoga-APMC

ಇದನ್ನೂ ಓದಿ » ದಿಢೀರ್‌ ಬಲಕ್ಕೆ ತಿರುಗಿದ ಲಾರಿ, ಬೈಕ್‌ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್‌ ನ್ಯೂಸ್‌

HS-Sundaresh

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment