ಹಿಂದೂ ಮಹಾಸಭಾ, ಭರ್ಜರಿ ಡಾನ್ಸ್‌, ಹೇಗಿದೆ ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಯ ಆರಂಭದಿಂದಲೇ ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ. ವಿವಿಧ ವಾದ್ಯಗಳಿಗೆ ಹೆಜ್ಜೆ (Dance) ಹಾಕುತ್ತಿದ್ದಾರೆ.

ಚಂಡೆ, ಡೊಳ್ಳು, ತಮಟೆ, ವೀರಗಾಸೆ ಸೇರಿದಂತೆ ವಿವಿಧ ವಾದ್ಯಗಳು ಮೆರವಣಿಗೆಯಲ್ಲಿವೆ. ಇವುಗಳಿಗೆ ಯುವಕ, ಯುವತಿಯರು ಭರ್ಜರಿ ಹೆಜ್ಜೆ ಹಾಕಿದರು. 

ಎಂಎಲ್‌ಎ, ಮಾಜಿ ಕಾರ್ಪೊರೇಟರ್‌ಗಳ ಡಾನ್ಸ್‌

ಮೆರವಣಿಗೆಯಲ್ಲಿ ಶಾಸಕ ಎಸ್‌.ಎನ್.‌ಚನ್ನಬಸಪ್ಪ ಹೆಜ್ಜೆ ಹಾಕಿದರು. ಅವರೊಂದಿಗೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು, ಬಿಜೆಪಿ ಕಾರ್ಯಕರ್ತರು ಡಾನ್ಸ್‌ ಮಾಡಿದರು. ಇನ್ನು, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಹೆಜ್ಜೆ ಹಾಕಿದರು.

hindu mahasabha ganesh procession

hindu mahasabha ganesh procession

hindu mahasabha ganesh procession

ಹುಲಿ ಕುಣಿತಕಕ್ಕೆ ಯುವತಿಯರ ಸ್ಟೆಪ್ಸ್‌

ಹುಲಿ ಕುಣಿತಕ್ಕೆ ಜನರ ಫಿದಾ ಆದರು. ಹುಲಿ ವೇಷಧಾರಿಗಳ ಜೊತೆಗೆ ಯುವತಿಯರು ಭರ್ಜರಿ ಸ್ಟೆಪ್ಸ್‌ ಹಾಕಿದರು.

hindu mahasabha ganesh procession

hindu mahasabha ganesh procession

ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಮಹಿಳೆಯರು

ಇನ್ನು, ಮೆರವಣಿಗೆಯಲ್ಲಿ ಮಹಿಳೆಯರು ಭರ್ಜರಿ ಹಜ್ಜೆ ಹಾಕಿದರು. ಮಹಿಳೆಯರು ಡಾನ್ಸ್‌ಗೆ ತೊಂದರೆ ಆಗದ ಹಾಗೆ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಕಾರ್ಪೊರೇಟರ್‌ಗಳು ಕೂಡ ಗಮನ ಸೆಳೆದರು.

ಮೆರವಣಿಗೆಯಲ್ಲಿ ಏನಿತ್ತು? ಹೇಗಿತ್ತು ಡಾನ್ಸ್?‌

hindu mahasabha ganesh procession

hindu mahasabha ganesh procession

hindu mahasabha ganesh procession

hindu mahasabha ganesh procession

hindu mahasabha ganesh procession

hindu mahasabha ganesh procession

hindu mahasabha ganesh procession

hindu mahasabha ganesh procession

ಇದನ್ನೂ ಓದಿ » ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment