ಆಗುಂಬೆ ಘಾಟಿಯಲ್ಲಿ ಟ್ರಾಫಿಕ್‌ ಜಾಮ್‌, ಎರಡೂ ಬದಿ ಸಾಲುಗಟ್ಟಿ ನಿಂತ ವಾಹನಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI NEWS, 19 SEPTEMBER 2024 : ವಾಹನ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ನಡು ರಸ್ತೆಯಲ್ಲೇ ನಿಂತಿದ್ದರಿಂದ ಆಗುಂಬೆ ಘಾಟಿಯಲ್ಲಿ (AGUMBE GHAT) ಟ್ರಾಫಿಕ್‌ ಜಾಮ್‌  ಉಂಟಾಗಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಇಂದು ಬೆಳಗ್ಗೆ ವಾಹನವೊಂದರಲ್ಲಿ ಬ್ರೇಕ್‌ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ರಸ್ತೆ ಮಧ್ಯದಲ್ಲೇ ನಿಂತಿದೆ. ಹಾಗಾಗಿ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿವೆ. ಉಡುಪಿ, ಮಂಗಳೂರು ಮತ್ತು ಮಣಿಪಾಲದ ಆಸ್ಪತ್ರೆಗಳಿಗೆ ರೋಗಿಗಳನ್ನು ಹೊತ್ತು ತೆರಳುತ್ತಿರುವ ಆಂಬುಲೆನ್ಸ್‌ಗಳು ಪರದಾಡುತ್ತಿವೆ.

road-jam-in-agumbe-ghat-in-Thirthahalli

ಇನ್ನು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಸಾರ್ವನಿಕರು ಕೂಡ ಪೊಲೀಸರೊಂದಿಗೆ ಕೈ ಜೋಡಿಸಿ, ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದಾರೆ.

Banana-Mandi-In-Shimoga-APMC

ಇದನ್ನೂ ಓದಿ » ವಾಕಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು MBBS ವಿದ್ಯಾರ್ಥಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2024

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment