ತಲವಾರ್‌ ಹಿಡಿದು ರಾತ್ರಿ ರಸ್ತೆಯಲ್ಲಿ ಓಡಾಟ, ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

BHADRAVATHI NEWS, 21 SEPTEMBER 2024 : ರಾತ್ರಿ ವೇಳೆ ತಲವಾರ್‌ ಹಿಡಿದುಕೊಂಡು ನಡು ರಸ್ತೆಯಲ್ಲಿ (Road) ಓಡಾಡುತ್ತ, ಜನರಲ್ಲಿ ಆತಂಕ ಮೂಡಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ಪಟ್ಟಣದ ಗಾಂಧಿ ಸರ್ಕಲ್‌ ಬಳಿ ಯಶವಂತ ಎಂಬಾತನನ್ನು ಬಂಧಿಸಲಾಗಿದೆ. ಈತ ತಲವಾರ್‌ ಹಿಡಿದು ಓಡಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಚಂದ್ರಶೇಖರ್‌ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment