ಶಿವಮೊಗ್ಗ ಲೈವ್
JUST MAHITI : ಇವತ್ತಿನಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧೆಡೆ ಯಲ್ಲೋ ಅಲರ್ಟ್ (Alert) ಘೋಷಿಸಲಾಗಿದೆ.
ಇವತ್ತು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲು ಮಳೆಯಾಗುವ ಸಾಧ್ಯತೆ ಇದೆ. ಸೆ.23ರಂದು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ತಾಯಿ, ಮಕ್ಕಳು ತುಂಗಾ ನದಿಗೆ ಜಿಗಿದ ಕೇಸ್ಗೆ ಟ್ವಿಸ್ಟ್, ಏನದು?
ಸೆ.24ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಾಪುರದಲ್ಲಿ ಯಲ್ಲೋ ಅಲರ್ಟ್ ಇರಲಿದೆ. ಈ ಮೂರು ದಿನ ದೇಶದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್