ಜೀವಾವಧಿ, ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ಆಗ್ರಹ – ಫಟಾಫಟ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT NEWS, 23 SEPTEMBER 2024

[su_note note_color=”#EBEDEF ” text_color=”#000000″]

ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ

EBEDEF FATAFAT-1-NEW.webpಶಿವಮೊಗ್ಗ ಲೈವ್.ಕಾಂ : ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನವಿಲ್ಲದೆ ಸೊರಗುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್‌ ಆವರಣದಲ್ಲಿ ಅ.2 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಜಿಲ್ಲಾ ಘಟಕ ಅಧ್ಯಕ್ಷ ಜಿ.ಟಿ. ಸದಾನಂದ ಅವರು ತಿಳಿಸಿದ್ದಾರೆ.[/su_note]

[su_note note_color=”#EBEDEF ” text_color=”#000000″]

ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ

EBEDEF FATAFAT-2-NEW.webpಶಿವಮೊಗ್ಗ ಲೈವ್.ಕಾಂ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ಗಾಗಿ ಮುಸ್ಲಿಂಮರ ತುಷ್ಟೀಕರಣ ಮಾಡುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಮಾರ್ಗವಾಗಿ ತೆರಳುತ್ತಿದ್ದ ವಿಶ್ವ ಹಿಂದು ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಾರಿ ಮಧ್ಯದಲ್ಲಿಯೇ ತಡೆಹಿಡಿದಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಪ್ರಕರಣ ದಾಖಲಿಸಿ ಅಧಿಕಾರ ದುರ್ಬಳಿಕೆ ಮಾಡುತ್ತಿದ್ದಾರೆ ಎಂದು ಬಜರಂಗದಳ ವಿಭಾಗ ಸಂಯೋಜಕ ರಾಜೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.[/su_note]

[su_note note_color=”#EBEDEF ” text_color=”#000000″]

ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸಬೇಕು

woman-protest-in-Shimoga-city.

EBEDEF FATAFAT-3-NEW.webpಶಿವಮೊಗ್ಗ ಲೈವ್.ಕಾಂ : ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಸೌಹಾರ್ದ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆ, ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಹೆಚ್ಚಾಗಿವೆ. ಇಂತಹ ಕೃತ್ಯ ಎಸಗುವವರಿಗೆ ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಅಧ್ಯಕ್ಷೆ ಪುಷ್ಪಲತಾ, ವಿನಯರಾಜ್‌, ರೂಪಾ, ಸಂಧ್ಯಾ, ಅಂಬಿಕಾ ಸೇರಿದಂತೆ ಹಲವರು ಇದ್ದರು. ‌[/su_note]

ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment