ಗೋಪಿ ಸರ್ಕಲ್‌ನಲ್ಲಿ ರಸ್ತೆ ಮೇಲೆ ಕುಳಿತು ಸಂಸದ ರಾಘವೇಂದ್ರ ಆಕ್ರೋಶ, ಸಿಎಂ ರಾಜೀನಾಮೆಗೆ ಪಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 24 SEPTEMBER 2024 : ಮೂಡ ಹಗರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು ಅಂದಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ (Prostest) ನಡೆಸಲಾಯಿತು.

ಗೋಪಿ ಸರ್ಕಲ್‌ನ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಘೋಷಣೆ ಕೂಗಿದರು.

[su_note note_color=”#EBEDEF ” text_color=”#000000″]

» ಸರ್ಕಲ್‌ ಮಧ್ಯೆ ಕುಳಿತ ಎಂಪಿ

by-raghavendra-protest-in-Shimoga-against-cm-siddaramaiah

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ಬಿ.ವೈ.ರಾಘವೇಂದ್ರ, ಗೋಪಿ ಸರ್ಕಲ್‌ನಲ್ಲಿ ಕಾರ್ಯಕರ್ತರೊಂದಿಗೆ ರಸ್ತೆ ಮೇಲೆ ಕುಳಿತು ಘೋಷಣೆ ಕೂಗಿದರು. ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಸೇರಿ ಹಲವರು ಅವರೊಂದಿಗೆ ರಸ್ತೆ ಮೇಲೆ ಕುಳಿತು ಪ್ರತಿಭಟಿಸಿದರು.[/su_note]

[su_note note_color=”#EBEDEF ” text_color=”#000000″]

» ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ

BJP protest in Shimoga gopi circle

ಇದೇ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಡಿಎನ್‌ಎನಲ್ಲಿಯೆ ಭ್ರಷ್ಟಾಚಾರವಿದೆ. ಕೇಂದ್ರದಲ್ಲಿ 2ಜಿ ಹಗರಣ, ರಫೇಲ್‌, ಬೋಫೋರ್ಸ್‌ ಸೇರಿ ಹಗರಣಗಳ ಸರಮಾಲೆಯೇ ಇದೆ. ಹಾಗಾಗಿಯೇ ಅವರನ್ನು ಕಾಂಗ್ರೆಸ್‌ ಪಕ್ಷವನ್ನು ಜನರು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ. ಮೂಡ ಹಗರಣ ಸಂಬಂಧ ಬಿಜೆಪಿ ಹೋರಾಟ ಮಾಡಿದರೂ ಮೊಂಡುತನ ಪ್ರದರ್ಶಿಸಿದ್ದರು. ರಾಜ್ಯಪಾಲರ ವಿರುದ್ಧವೆ ಮಾತನಾಡಿದರು. ಈ ಹಿಂದೆ ಸಿದ್ದರಾಮಯ್ಯ ಅವರ ವಿರುದ್ಧ ಹೂಬ್ಲೆಟ್‌ ವಾಚ್‌ ಹಗರಣ ಕೇಳಿ ಬಂದಿತ್ತು. ಅಗ ನಾವೇ ವಾಚ್‌ ಬಿಚ್ಚಿಸಿದ್ದೆವು. ಎಲ್ಲರಿಗು ಒಂದೇ ಕಾನೂನು. ನಮ್ಮ ಹೋರಾಟಕ್ಕೆ ಈಗ ನ್ಯಾಯ ಸಿಕ್ಕಿದೆ ಎಂದರು.[/su_note]

ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್‌.ಅರುಣ್‌, ಧನಂಜಯ ಸರ್ಜಿ, ಮೋಹನ್‌ ರೆಡ್ಡಿ, ದೀನದಯಾಳು, ನಾಗರಾಜ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್?‌ ಸಂಸದರು ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment