ಕಾರು ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA NEWS, 21 SEPTEMBER 2024 : ಬೈಕ್ (Bike) ಮತ್ತು ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸಮೀರ್ (22) ಸಾವಿಗೀಡಾಗಿದ್ದಾನೆ. ಸಾಗರದ ಗಾಂಧಿನಗರ ನಿವಾಸಿ ಸಮೀರ್ ಮಂಗಳವಾರ ತನ್ನ ಬೈಕ್‌ನಲ್ಲಿ ಅಣಲೆಕೊಪ್ಪದಲ್ಲಿರುವ ಸಹೋದರಿ ಮನೆಗೆ ಹೋಗುತ್ತಿದ್ದಾಗ ಗ್ರಾಮಾಂತರ ಠಾಣೆ ಸಮೀಪ ಬೆಳಗಾವಿ ಮೂಲದ ಕಾರೊಂದಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ.

ತಕ್ಷಣ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಾ ಮಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಲೀಕನ ಮಗ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2024

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment