ಶಿವಮೊಗ್ಗ ಲೈವ್
RAINFALL NEWS, 27 SEPTEMBER 2024 : ರಾಜ್ಯಾದ್ಯಂತ ಕಳೆದ ವಾರ ಮಳೆಯಾಗಿತ್ತು. ಈ ತಿಂಗಳ ಅಂತ್ಯಕ್ಕೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಮುಂಗಾರು ಮುಕ್ತಾಯವಾಗಿ ಅ.1ರಿಂದ ಹಿಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹಿಂಗಾರು ಅವಧಿಯಲ್ಲಿ ಈ ಬಾರಿ ವಾಡಿಕೆಯಷ್ಟೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿತ್ತು. ಈಗ ಮಳೆ ಪ್ರಮಾಣ ಸಂಪೂರ್ಣ ಕ್ಷೀಣಿಸಿದೆ.
ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತಲು ಶೇ.16ರಷ್ಟು ಮಳೆ ಕೊರತೆಯಾಗಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಶೇ.90ರಷ್ಟು ಮಳೆ ಕೊರತೆಯಾಗಿದೆ ಎಂದು ಅಂದಾಜಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ಶಿವಮೊಗ್ಗದ ರೈಲ್ವೆ ಕೋಚಿಂಗ್ ಟರ್ಮಿನಲ್‌ಗೆ ಮಿನಿಸ್ಟರ್ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
