ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 27 SEPTEMBER 2024 : ಹಣದ ಪಡೆದು ಜಾಮೀನು (Bail) ನೀಡಲು ಬಂದಿದ್ದ ಮಹಿಳೆ ಸೇರಿ ಇಬ್ಬರ ವಿರುದ್ಧ ನ್ಯಾಯಾಧೀಶರ ಸೂಚನೆ ಮೇರೆಗೆ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣವೊಂದರಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಬೆಂಗಳೂರಿನ ಗಂಗಮ್ಮ ಎಂಬುವವರು ಬಂದಿದ್ದರು. ಆರೋಪಿ ತನಗೆ ಪರಿಚಯ ಇದ್ದಾರೆ ಎಂದು ತಿಳಿಸಿದ್ದರು. ಪ್ರಶ್ನಿಸಿದಾಗ ಗಂಗಮ್ಮಳಿಗು, ಆರೋಪಿಗು ಪರಿಯವಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ ಜಾಮೀನು ನೀಡಿದರೆ 5 ಸಾವಿರ ರೂ. ಹಣ ನೀಡುವುದಾಗಿ ಮಾಮು ಎಂಬಾತ ತಿಳಿಸಿದ್ದ ಎಂದು ನ್ಯಾಯಾಲಯದಲ್ಲಿ ಗಂಗಮ್ಮ ಒಪ್ಪಿಕೊಂಡಿದ್ದಾರೆ. 

Shivamogga-Court-Balaraja-Urs-Road

ಪರಿಚಯ ಇಲ್ಲದಿದ್ದರು ಪರಿಚಯವಿದೆ ಎಂದು, ಹಣದ ಆಮಿಷಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬುದು ಗೊತ್ತಾಗಿದೆ. ಹಾಗಾಗಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಆದೇಶಿಸಿದರು. ಅದರಂತೆ ನ್ಯಾಯಾಲಯದ ಹಿರಿಯ ಶಿರಸ್ತೆದಾರ್‌ ಅವರ ದೂರಿನ ಮೇರೆಗೆ ಗಂಗಮ್ಮ ಮತ್ತು ಮಾಮು ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ರೈಲ್ವೆ ಕೋಚಿಂಗ್‌ ಟರ್ಮಿನಲ್‌ಗೆ ಮಿನಿಸ್ಟರ್‌ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2024

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

Leave a Comment