ಕೆಲಸ ಮುಗಿಸಿ ಗೋಪಿ ಸರ್ಕಲ್‌ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ

SHIMOGA NEWS, 27 SEPTEMBER 2024 : ಸಂಜೆ ನಿಲ್ಲಿಸಿದ್ದ ದ್ವಿಚಕ್ರ ವಾಹನ (Bike) ರಾತ್ರಿ ಬಂದು ನೋಡಿದಾಗ ನಾಪತ್ತೆಯಾಗಿತ್ತು ಎಂದು ಆರೋಪಿಸಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಹುಣಸೋಡು ಗ್ರಾಮದ ರೇಣುಕಾಪ್ರಸಾದ್‌ ಎಂಬುವವರು ಗೋಪಿ ಸರ್ಕಲ್‌ನಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಂಜೆ 4 ಗಂಟೆ ಹೊತ್ತಿಗೆ ಹೋಂಡಾ ಡಿಯೋ ಬೈಕ್‌ ನಿಲ್ಲಿಸಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಮರಳಿದಾಗಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ರೇಣುಕಾಪ್ರಸಾದ್‌ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್‌, ಯಾಕೆ?

Crime-News-General-Image

Leave a Comment