ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 27 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಬಂದಿದ್ದ ವೈದ್ಯರೊಬ್ಬರ ಬೈಕ್ (Bike) ಕಳುವಾಗಿದೆ. ಶಿವಮೊಗ್ಗದ ಮೆಟ್ರೋ ಆಸ್ಪತ್ರೆ ಸಮೀಪ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳುವಾಗಿವೆ.
ಮೆಟ್ರೋ ಆಸ್ಪತ್ರೆ ವೈದ್ಯ ಪ್ರಮೋದ್ ಎಂಬುವವರು ಸರ್ವೋದಯ ಶಾಲೆ ಸಮೀಪ ಬೈಕ್ ನಿಲ್ಲಿಸಿದ್ದರು. ರಾತ್ರಿ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರಮೋದ್ ಅವರು ಬೆಳಗಿನ ಜಾವ 3.30ರ ಹೊತ್ತಿಗೆ ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದ ಬಳಿಕ ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ » ರೈಲ್ವೆ ಹಳಿ ಬಳಿ ಕತ್ತಲಲ್ಲಿ ಕಂಡರು ಇಬ್ಬರು, ಪ್ರಶ್ನಿಸಿದವರ ಮೇಲೆ ಮನಸೋಯಿಚ್ಛೆ ಹಲ್ಲೆ
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















