ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 22 ಜುಲೈ 2019
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಎಫ್’ಡಿಎ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸಂದೀಪ್ (21), ನೇಣಿಗೆ ಶರಣಾದ ಯುವಕ. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರಿನ ಸಂದೀಪ್ , ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಎಫ್’ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ. ನಗರದ ಉಪ್ಪಾರ ಹಾಸ್ಟೆಲ್’ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾಹಿತಿ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






