WEATHER REPORT – ಮಲೆನಾಡಿನಲ್ಲಿ ಮೈ ಕೊರೆಯುವ ಚಳಿ ಬದಲು ಹೆಚ್ಚಿದ ಧಗೆ

Published On : ಸೆಪ್ಟೆಂಬರ್ 30, 2024

Published By : ನಿತಿನ್‌ ಆರ್‌.ಕೈದೊಟ್ಲು 

WEATHER REPORT, 30 SEPTEMBER 2024 : ಮಲೆನಾಡಿನಲ್ಲಿ ಈ ಹೊತ್ತಿಗೆ ಮೈ ಕೊರೆಯುವ ಚಳಿ ಆರಂಭವಾಗಬೇಕಿತ್ತು. ಆದರೆ ಈ ಬಾರಿ ಧಗೆ ಇದೆ. ಶಕೆ ಹೆಚ್ಚಾಗುತ್ತಿದೆ. ಮುಂಗಾರು ಮುಕ್ತಾಯವಾಗುತ್ತಿದ್ದಂತೆ ಬಿಸಿಲ ಝಳ ಕಾಣಿಸಿಕೊಂಡಿದೆ. ಹಾಗಾಗಿ ತಾಪಾಮಾನ ಏರಿಕೆಯಾಗುತ್ತಿದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇಲ್ಲಿಯು ಚದುರಿದಂತೆ ಮಳೆಯಾಗುವ ಸಂಭವವಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಸಾಧ್ಯತೆ ಇದೆ.

ಇದನ್ನೂ ಓದಿ » ಗ್ಯಾರಂಟಿ ಯೋಜನೆ, ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್‌ಗೆ ದಿನಾಂಕ ಫಿಕ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 30, 2024

Leave a Comment