ಶಿವಮೊಗ್ಗ ಲೈವ್
SHIMOGA NEWS, 30 SEPTEMBER 2024 : ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat) ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್ ಸಂಗ್ರಹ
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ