ಹೈಕೋರ್ಟ್‌ಗೆ ದಸರಾ ರಜೆ, ಎಷ್ಟು ದಿನ? ಯಾವಾಗ ಶುರುವಾಗುತ್ತೆ ಕಲಾಪ?

JUST MAHITI : ಹೈಕೋರ್ಟ್‌ಗೆ (High Court) ಅ.3ರಿಂದ 10ರವರೆಗೆ ದಸರಾ ರಜೆ ಇರಲಿದೆ. ಅ.14ರಂದು ಹೈಕೋರ್ಟ್ ಕಲಾಪಗಳು ಪುನಾರಂಭ ಆಗಲಿವೆ. ಹೈಕೋರ್ಟ್ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ಈ ದಸರಾ ರಜೆ ಇರಲಿದೆ. ರಜೆ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ಅ.4 ಹಾಗೂ ಅ.9ರಂದು ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳಲ್ಲಿ ತಲಾ ಒಂದು ವಿಭಾಗೀಯ ನ್ಯಾಯಪೀಠ ಹಾಗೂ ಎರಡು ಏಕಸದಸ್ಯ ನ್ಯಾಯಪೀಠಗಳ ಕಲಾಪ ನಡೆಯಲಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್‌ ಸಂಗ್ರಹ

Leave a Comment