GOOD MORNING SHIMOGA | ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

GOOD MORNING SHIMOGA, 3 OCTOBER 2024

#fed740 - SHUBODAYA-SHIVAMOGGA

ವೈರಿಗಳು ಹೊರಗಿಲ್ಲ. ನಮ್ಮೊಳಗೇ ಇದ್ದಾರೆ. ಸಿಟ್ಟು, ಅಹಂ, ಮೋಹ, ದ್ವೇಷಗಳೆ ನಿಜವಾದ ಶತ್ರುಗಳು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲ ಧಗೆ, ಒಣ ಹವೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ ಸಿಟಿ ಸುದ್ದಿ

#d4dcdcಮಹಾನಗರ ಪಾಲಿಕೆ : ಶಿವಮೊಗ್ಗದಲ್ಲಿ ಇವತ್ತಿನಿಂದ ಶರನ್ನವರಾತ್ರಿ. 68 ವಿವಿಧ ಕಾರ್ಯಕ್ರಮ ಆಯೋಜನೆ. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಚನ್ನಬಸಪ್ಪ ಹೇಳಿಕೆ.

#d4dcdcಶಿವಮೊಗ್ಗ ಸಿಟಿ : ನಗರದ ವಿವಿಧ ದೇಗುಲಗಳಲ್ಲಿ ಶರನ್ನವರಾತ್ರಿ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜನೆ. ಬೆಳಗ್ಗೆಯಿಂದಲೆ ಪೂಜೆಗಳು ಆರಂಭ.

#d4dcdcಕುವೆಂಪು ರಂಗಮಂದಿರ : ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ. ಗಾಂಧೀಜಿ ಸೇರಿದಂತೆ ಅನೇಕರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ.

#d4dcdcಶಿವಮೊಗ್ಗ ಸಿಟಿ : ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನಗರದಲ್ಲಿ ಪಾದಯಾತ್ರೆ ನಡೆಸಲಾಯಿತು. ಗಾಂಧಿ ಟೋಪಿ ಧರಿಸಿ, ಗಾಂಧೀಜಿ ಪರ ಘೋಷಣೆ ಮೊಳಗಿಸುತ್ತ ಪಾದಯಾತ್ರೆ ನಡೆಸಲಾಯಿತು.

#d4dcdcಗೋಪಿ ಸರ್ಕಲ್‌ : ಬಿಜೆಪಿ ನಗರ ಘಟಕದ ವತಿಯಿಂದ ಖಾದಿ ಉತ್ಸವ. ಖಾದಿ ಉತ್ಪನ್ನಗಳ ಮಾರಾಟ ಮಳಿಗೆಗೆ ಸಂಸದ ರಾಘವೇಂದ್ರ ಚಾಲನೆ.

#d4dcdcಶಿವಮೊಗ್ಗ ಸಿಟಿ : ಮೂಡ ಹಗರಣದಲ್ಲಿ ಆಗಿರುವ ತಪ್ಪು ಮರೆಮಾಚಲು ಸಾಧ್ಯವಿಲ್ಲ. ಯಾರೆ ತಪ್ಪು ಮಾಡಿದ್ದರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಂಸದ ರಾಘವೇಂದ್ರ ಹೇಳಿಕೆ.

#d4dcdcಶಿವಮೊಗ್ಗ ಸಿಟಿ : ಮೂಡ ಹಗರಣದ ವಿರುದ್ಧ ಬಿಜೆಪಿಯ ಹೋರಾಟವನ್ನು ಲಘುವಾಗಿ ಪರಿಗಣಿಸಲಾಗಿತ್ತು. ಈಗ ಸಿದ್ದರಾಮಯ್ಯ ಅವರ ಪತ್ನಿ ಸೈಟ್‌ ಹಿಂತಿರುಗಿಸಿದ್ದಾರೆ. ಇನ್ನಾದರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಎಂಎಲ್‌ಸಿ ಡಿ.ಎಸ್‌.ಅರುಣ್‌ ಆಗ್ರಹ.

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಸ್ತ್ರೀ ದೋಷ, ಹಣಕಾಸು ಸಮಸ್ಯೆ

ತಾಲೂಕು ಸುದ್ದಿಗಳು

#d4dcdcಸಕ್ರೆಬೈಲು : ಶಿವಮೊಗ್ಗ ದಸರಾಗೆ ಬಿಡಾರದ ಆನೆಗಳಿಗೆ ಆಹ್ವಾನ. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು.

#d4dcdcಹೊಳೆಹೊನ್ನೂರು : ಆನವೇರಿಯಲ್ಲಿ ತಗಡಿನ ಶೆಡ್‌ ನಿರ್ಮಾಣದ ವೇಳೆ ವಿದ್ಯುತ್‌ ಅವಘಡಕ್ಕೆ ರಕ್ಷಿತ್‌ (22) ಸಾವು. ಕೂಡ್ಲಿಯಲ್ಲಿ ತುಂಗಭದ್ರ ಸಂಗಮದಲ್ಲಿ ಸ್ನಾನಕ್ಕೆ ಇಳಿದಿದ್ದ ಹರ್ಷಿತ್‌ (23) ನಾಪತ್ತೆ.

#d4dcdcಸಾಗರ : ಹೆಗ್ಗೋಡಿನ ನೀನಾಸಂನಲ್ಲಿ ಕಲೆಗಳ ಸಂಗಡ ಮಾತುಕತೆ ಕಾರ್ಯಕ್ರಮದಲ್ಲಿ ಪರಿಸರ ಅಂಕಣಕಾರ ನಾಗೇಶ್‌ ಹೆಗಡೆ ಭಾಗಿ. ಚಳವಳಿಗಳ ಸಂದರ್ಭ ಕಲೆಗಳ ಮೂಲಕ ಕಲಾವಿದರು ಜನರ ಬಳಿ ಸಮಸ್ಯೆ ಕೊಂಡೊಯ್ಯುತ್ತಿದ್ದರು. ಈಗಲೂ ಕಲೆಗಳು ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತಿವೆ ಎಂದರು.

#d4dcdcರಿಪ್ಪನ್‌ಪೇಟೆ : ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮಾಜಿ ಸಚಿವ ಕೆ.ಎಸ್‌.ಈ‍ಶ್ವರಪ್ಪ ಅವರ ಸಲಹೆ ಪಕ್ಷಕ್ಕೆ ಅಗತ್ಯವಿಲ್ಲ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿಕೆ.

#d4dcdcಶಿಮುಲ್‌ : ಹಾಲು ಉತ್ಪಾದಕರಿಂದ ಖರೀದಿ ದರ 90 ಪೈಸೆ ಇಳಿಸಿದ ಹಾಲು ಒಕ್ಕೂಟ. ಪರಿಷ್ಕೃತ ದರ ಅ.1ರಿಂದಲೇ ಜಾರಿಗೆ ಬಂದಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಯಾವ್ಯಾವ ಗ್ಯಾರಂಟಿ ಯೋಜನೆ ಎಷ್ಟು ಜನರಿಗೆ ತಲುಪುತ್ತಿದೆ? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 3, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment