ಶಿವಮೊಗ್ಗಕ್ಕೆ ಇವತ್ತು ಅರಣ್ಯ ಸಚಿವರ ಭೇಟಿ, ಮಹತ್ವದ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 4 OCTOBER 2024 : ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ (Minister) ಈಶ್ವರ್‌ ಖಂಡ್ರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.3ರಂದು ಶಂಕರಘಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ.

ಇವತ್ತು ಬೆಳಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಫೀಲ್ಡ್‌ ವಿಸಿಟ್‌ಗೆ ಮೀಸಲಿಡಲಾಗಿದೆ. ಬೆಳಗ್ಗೆ 11 ಗಂಟೆಗೆ ಕುವೆಂಪು ವಿಶ್ವವಿದ್ಯಾಲಯದ ಬಸವ ಭವನದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಆಯೋಜಿಸಿರುವ ರಜತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ಶಿವಮೊಗ್ಗ ಜಿಲ್ಲೆಯ ಅರಣ್ಯ ಅಧಿಕಾರಿಗಳ ಜೊತೆ ಪರಾಮರ್ಶನಾ ಸಭೆ. ಸಂಜೆ 5.30ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ‌

ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 4, 2024

Leave a Comment