ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DASARA NEWS, 4 OCTOBER 2024 : ಶಿವಮೊಗ್ಗ ದಸರಾದ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನದ ಸಮಯದ ಕುರಿತು ನಟಿ, ಮಾಜಿ ಸಚಿವ ಉಮಾಶ್ರೀ ಅಸಮಾಧಾನ (Angry) ವ್ಯಕ್ತಪಡಿಸಿದ್ದಾರೆ. ಚಲಚಿತ್ರೋತ್ಸವದ ಉದ್ಘಾಟನಾ ಭಾಷಣದ ವೇಳೆ ಅವರು ಅಸಮಾಧಾನ ಹೊರ ಹಾಕಿದರು.

ದಸರಾ ಚಲನಚಿತ್ರೋತ್ಸವದಲ್ಲಿ ಬೆಳಗ್ಗೆ 9 ಗಂಟೆಗೆ ಸಿನಿಮಾಗಳನ್ನು ಪ್ರದರ್ಶನ ಮಾಡುತ್ತಿರುವುದಕ್ಕೆ ನಟಿ ಉಮಾಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

[su_note note_color=”#EBEDEF” text_color=”#000000″]

» ಉಮಾಶ್ರೀ ಹೇಳಿದ್ದೇನು?

ಮಕ್ಕಳಿಗೆ ಉತ್ತಮ ಸಿನಿಮಾ ತೋರಿಸಬೇಕು. ಆದರೆ ಬೆಳಗಿನ ಜಾವವೆ ಪ್ರದರ್ಶನ ಮಾಡುವುದು ಸರಿಯಲ್ಲ. ಸಿನಿಮಾ ಪ್ರದರ್ಶನ ಮಾಡಬೇಕು ಅನ್ನುವ ಕಾರಣಕ್ಕೆ ಹಾಕಬಾರದು‌. ರಾತ್ರಿ ವೇಳೆ ಪ್ರದರ್ಶನ ಮಾಡಿದರೆ ಅನುಕೂಲ ಆಗಬಹುದು. ಇದರಿಂದ ಹೆಚ್ಚಿನ ಜನರಿಗೆ ಸಿನಿಮಾ ತಲುಪಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಿನಿಮಾ ತೋರಿಸಿದಂತೆ ಅಗಲಿದೆ ಎಂದು ಉಮಾಶ್ರೀ ಸಲಹೆ ನೀಡಿದರು.

Actress-Umashree-angry-in-Shimoga

ಭಾಷಣದ ಬಳಿಕ ಉಮಾಶ್ರೀ ಅವರಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಮತ್ತು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್‌ ಸಮಜಾಯಿಷಿ ನೀಡಿದರು.[/su_note]

ಬೆಳಗ್ಗೆ 9 ಗಂಟೆಗೆ ಸಿನಿಮಾ ಪ್ರದರ್ಶನ

ದಸರಾ ಚಲನಚಿತ್ರೋತ್ಸವದಲ್ಲಿ ಇವತ್ತಿನಿಂದ ನಾಲ್ಕು ದಿನ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇವತ್ತು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಶಾಖಾಹಾರಿ ಸಿನಿಮಾ ಪ್ರದರ್ಶನವಾಯಿತು. ಅ.5ರಂದು ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಟಗರು ಪಲ್ಯ, ಅ.6ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಕಂಬ್ಳಿಹುಳ, ಅ.7ರಂದು ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಕಾಲಾಪತ್ಥರ್‌ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಎಲ್ಲ ಸಿನಿಮಾಗಳು ಬೆಳಗ್ಗೆ 9 ಗಂಟೆಗೆ ಪ್ರದರ್ಶಿಸಲಾಗುತ್ತಿದೆ.

ಉಚಿತ ಪ್ರದರ್ಶನವಿದ್ದರು ವಾರದ ದಿನಗಳಲ್ಲಿ ಬೆಳಗ್ಗೆ 9 ಗಂಟೆಗೆ ಸಿನಿಮಾ ನೋಡಲು ಜನರು ಹೋಗುವುದಿಲ್ಲ ಎಂಬ ಅಭಿಪ್ರಾಯವಿತ್ತು. ಶಾಖಾಹಾರಿ ಸಿನಿಮಾಗೆ ಇವತ್ತು ನಿರೀಕ್ಷಿತ ಪ್ರೇಕ್ಷಕರು ಇರಲಿಲ್ಲ.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದಂಡ, ಸಂಸದ ರಾಘವೇಂದ್ರ ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 4, 2024

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment