ಶಿವಮೊಗ್ಗದಲ್ಲಿ ಇವತ್ತು ತಾಪಮಾನ ಹೆಚ್ಚಳ, ಮಳೆ ಆಗಲಿದೆಯಾ?

WEATHER REPORT, 5 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಸಣ್ಣ ಪ್ರಮಾಣದ ಗುಡುಗು ಇತ್ತು. ಇವತ್ತು ಕೂಡ ಅದೇ ರೀತಿಯ ವಾತಾವರಣ ಇರುವ ಸಾಧ್ಯತೆ ಇದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಹೇಗಿದ ವಾತಾವರಣ?

» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಣ್ಣಪ್ರಮಾಣ ಗುಡುಗು. ಸಂಜೆ ವೇಳೆಗೆ ಚದುರಿದಂತೆ ಮಳೆ ಸಾಧ್ಯತೆ.

» ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

WEATHER-REPORT-SHIMOGA-

» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ » ದಿನ ಭವಿಷ್ಯ | ಈ ರಾಶಿಯವರಿಗೆ ಇವತ್ತು ಎಲ್ಲರಿಂದ ಬೈಗುಳ ಸಾಧ್ಯತೆ

Leave a Comment