ಶಿವಮೊಗ್ಗ ಜಿಲ್ಲೆ, ತಾಪಮಾನ ತುಸು ಏರಿಕೆ, ಇವತ್ತು ಎಲ್ಲೆಲ್ಲಿ ಮಳೆಯಾಗುತ್ತೆ?

WEATHER REPORT, 8 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಇವತ್ತೂ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜಿಲ್ಲೆಯಲ್ಲಿ ಬಿಸಿಲಿನ ಝಳ ಕೂಡ ಹೆಚ್ಚಾಗಿದೆ. ಇದರಿಂದ ತಾಪಮಾನ ಏರಿಕೆಯಾಗಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತಾಲೂಕುವಾರು ತಾಪಮಾನ, ವಾತಾವರಣ

» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನ ಮತ್ತು ಸಂಜೆ ಹೊತ್ತಿಗೆ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

» ತೀರ್ಥಹಳ್ಳಿ ತಾಲೂಕಿನಲ್ಲಿ ತಾಪಮಾನ ಗರಿಷ್ಠ 30 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಮಧಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣ. ಸಂಜೆ ವೇಳೆಗೆ ಮಳೆಯಾಗುವ ಸಂಭವವಿದೆ.

» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಂಜೆ ವೇಳಗೆ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಜಪಡೆಯ ತಾಲೀಮು ಆರಂಭ

Leave a Comment