ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER NEWS, 9 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಕವಿವ ವಾತಾವರಣ, ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನೆಲೆ ತಂಪು ವಾತಾವರಣ ಇದೆ. ಆದರೆ ತಾಪಮಾನ ಯಾಥಾ ಸ್ಥಿತಿಯಲ್ಲಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಮಳೆಯಾಗುತ್ತದೆ. ಮಧ್ಯಾಹ್ನ ಮತ್ತು ಸಂಜೆ ಹೊತ್ತಿಗೆ ಮಳೆಯಾಗಲಿದೆ.
♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ. ರಾತ್ರಿ ತುಸು ಮಳೆಯಾಗಲಿದೆ.

♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ, ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ. ರಾತ್ರಿ ವೇಳೆ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಪೂರ್ತಿ ಗುಡುಗು, ಮಳೆ ಅಬ್ಬರ, ಇವತ್ತೂ ಅಲರ್ಟ್ ಪ್ರಕಟ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





