SHIMOGA NEWS, 9 OCTOBER 2024 : ಮೆಗ್ಗಾನ್ ಆಸ್ಪತ್ರೆ (Mc Gann Hospital) ಆವರಣದಲ್ಲಿ ಲಾಂಗ್ ಮತ್ತು ಚಾಕು ತೋರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಮೊಹಮ್ಮದ್ ಗೌಸ್ ಮತ್ತು ಅಯಾನ್ ಬಂಧಿತರು. ಮಧ್ಯಾಹ್ನದ ಹೊತ್ತಿಗೆ ಮೆಗ್ಗಾನ್ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಇಬ್ಬರು ಮಾರಕಾಸ್ತ್ರ ಪ್ರದರ್ಶಿಸಿ ಜನರಲ್ಲಿ ಆತಂಕ ಮೂಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ದಾಳಿ ನಡೆಸಿ ಮಾರಕಾಸ್ತ್ರ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಪೂರ್ತಿ ಗುಡುಗು, ಮಳೆ ಅಬ್ಬರ, ಇವತ್ತೂ ಅಲರ್ಟ್ ಪ್ರಕಟ
ಇದನ್ನೂ ಓದಿ:➤ ಲಿಂಗನಮಕ್ಕಿ ಡ್ಯಾಮ್ ನೀರಿನ ಮಟ್ಟ 3.90 ಅಡಿ ಹೆಚ್ಚಳ, ತುಂಗಾ ಡ್ಯಾಮ್ ಒಳಹರಿವು ಏರಿಕೆ, ಭದ್ರಾ ಸ್ಥಿತಿ ಹೇಗಿದೆ?