THIRTHAHALLI NEWS, 9 OCTOBER 2024 : ಕುಡಿಯುವ ನೀರಿನ ತೆರೆದ ಬಾವಿಗೆ (well) ಬಿದ್ದಿದ್ದ 58 ವರ್ಷದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ತಾಲೂಕಿನ ಕುಡುಮಲ್ಲಿಗೆಯ ಇಂದಿರಾನಗರದ ಚೌಡಿಕಟ್ಟೆ ಸಮೀಪದ ಗುಲಾಬಿ ಪೂಜಾರ್ತಿ ಬಾವಿಗೆ ಬಿದ್ದವರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸೋಮವಾರ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದ ಮಹಿಳೆ ಸುಮಾರು ಐದು ಗಂಟೆ ಬಾವಿಯ ತಳದಲ್ಲಿದ್ದ ಬೇರುಗಳನ್ನು ಹಿಡಿದು ಕುಳಿತಿದ್ದರು. ಸುದ್ದಿ ತಿಳಿದ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸಿಬ್ಬಂದಿ ಸುರಕ್ಷಿತವಾಗಿ ಮಹಿಳೆಯನ್ನು ಮೇಲಕ್ಕೆತ್ತಿದರು.
ಶಶಿಕುಮಾರ್, ಸಂತೋಷ್ಕುಮಾರ್ ಶೆಟ್ಟಿ, ಪ್ರಶಾಂತ್ಕುಮಾರ್, ಶರತ್, ನಿಗಪ್ಪ ಇಟ್ಟಣ್ಣವರ್ ಭಾಗಿಯಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗ | ಬೈಕ್ನಲ್ಲಿ ಹಳ್ಳ ದಾಟುತ್ತಿದ್ದಾಗ ಕೊಚ್ಚಿ ಹೋದ ವ್ಯಕ್ತಿ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






