ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER NEWS, 11 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಆದರೆ ತಾಪಮಾನ ಮಾತ್ರ ತಗ್ಗಿಲ್ಲ.
ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ?
♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನ ಹಾಗೂ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗುವ ಸಂಭವವಿದೆ.
♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆಯಿಂದ ಸಂಜೆವರೆಗೆ ಆಗಾಗ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ರಾತ್ರಿವರೆಗೆ ಆಗಾಗ ಸಾಧರಣ ಮಳೆಯ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿ ಜಗಮಗ, ಕಣ್ಸೆಳೆಯುತ್ತಿವೆ ವಿದ್ಯುತ್ ದೀಪಾಲಂಕಾರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422