ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 14 OCTOBER 2024 : ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ (Tractor) ಕಳುವಾಗಿದೆ. ಶಿವಮೊಗ್ಗ ತಾಲೂಕು ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗ ಘಟನೆ ಸಂಭವಿಸಿದೆ.
ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಅವರು ಟ್ರಾಕ್ಟರ್ಗೆ ಪೂಜೆ ಸಲ್ಲಿಸಿ ದೇಗುಲದ ಮುಂದೆಯೇ ಟ್ರಾಕ್ಟರ್ ಅನ್ನು ರಾತ್ರಿ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ 8 ಗಂಟೆ ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಿದ ಪಾಲಾಕ್ಷಪ್ಪ ಅವರು ಬಳಿಕ ದೂರು ನೀಡಿದ್ದಾರೆ. ಟ್ರಾಕ್ಟರ್ ಮತ್ತು ಟ್ರಾಲಿ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಕುಂಸಿ ಠಾಣೆಯಲ್ಲಿ ಪಕರಣ ದಾಖಲಾಗಿದೆ.
ಇದನ್ನೂ ಓದಿ » ಸಿಗಂದೂರಿಗೆ ತೆರಳುತ್ತಿದ್ದ ಕಾರು ಅಪಘಾತ, ಬೆಂಗಳೂರಿನ ಯುವಕ ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






